ಮಂಗಳೂರು: ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ. ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃ...