ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಳಿಯಲ್ಲಿ ನಡೆದಿದ್ದು, ಘಟನೆಯ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಿವೃತ್ತ ಸರ್ಕಾರಿ ಅಧಿಕಾರಿ 62 ವರ್ಷ ವಯಸ್ಸಿನ ಎ.ಆನಂದ್ ಮೃತಪಟ್ಟವರಾಗಿದ್ದಾರೆ. ಇವರು ಲೇಡಿಹಿಲ್ ನಿ...