ಮಂಗಳೂರು: ನಗರದ ಚರ್ಚ್ ವೊಂದರ ಕಚೇರಿಯಿಂದ 4.98 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಏಪ್ರಿಲ್ 5ರಂದು ಮುಂಜಾನೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರಿನ ಬೆಂದೂರ್ ನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಪಾದ್ರಿ ಅವರು ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಇರುವ ಕಾರಣ ಆತು...