ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ದಲಿತರ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಬದಲು ಇರುವ ಅಲ್ಪ ಸ್ವಲ್ಪ ಸೌಲಭ್ಯಗಳನ್ನು ಕಡಿತಗೊಳಿಸಿದೆ. ಸರಳೀಕೃತ ವಿಧಾನವನ್ನು ಅನುಸರಿಸುವ ಬದಲು ಹಲವಾರು ಕ್ಲಷ್ಟ ನೀತಿನಿಯಮಗಳನ್ನು ಅನುಸರಿಸಿ ದಲಿತರಿಗೆ ಸೌಲಭ್ಯ ಪಡೆಯುವುದ...