ಸಲಿಂಗ ಕಾಮ ನಡೆಸಿದ ಹಿನ್ನೆಲೆಯಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಈ ಆದೇಶ ಹೊರಡಿಸಿದ್ದಾರೆ...