ಮಂಗಳೂರು: ದಸರ ಪಾರ್ಟಿಯ ವೇಳೆ ಯುವಕನ ಸ್ನೇಹಿತರ ನಡುವೆಯೇ ಗಲಾಟೆ ನಡೆದು ಓರ್ವ ಯುವಕನನ್ನು ಇರಿದು ಹತ್ಯೆ ಮಾಡಿರುವ ಘಟನೆ ಮಂಗಳೂರಿನ ಪಂಪ್ ವೆಲ್ ನ ಲಾಡ್ಜ್ ವೊಂದರಲ್ಲಿ ನಡೆದಿದ್ದು, ಪಾರ್ಟಿ ವೇಳೆ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. 20 ವರ್ಷ ವಯಸ್ಸಿನ ಧನುಷ್ ಹತ್ಯೆಯಾದ ಯುವಕ ಎಂದು ತಿಳಿದು ಬಂದಿದ...