ಮಂಗಳೂರು: ನಗರದ ಬಲ್ಮಠ ರಸ್ತೆಯ ಜುವೆಲ್ಲರಿ ಅಂಗಡಿಯೊಂದರಲ್ಲಿ ಫೆಬ್ರವರಿ 3ರಂದು ಮಧ್ಯಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಮತ್ರೆ ಬಿಡುಗಡೆಗೊಳಿಸಿದ್ದಾರೆ. ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ. ಊಟಕ್ಕೆ ತೆರಳಿದ್ದ...