ಮಂಗಳೂರು ದಸರಾ ಹಿನ್ನೆಲೆಯಲ್ಲಿ ರಾತ್ರಿಯಿಂದ ನಗರ ಪ್ರದಕ್ಷಿಣೆ ಮಾಡಿದ್ದ ಶೋಭಾಯಾತ್ರೆ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸಂಪನ್ನಗೊಂಡಿತು. ಮಂಗಳೂರಿನಲ್ಲಿ ಈ ಬಾರಿ ವೈಭವದ ಶೋಭಾಯಾತ್ರೆ ಕಳೆಗಟ್ಟಿತ್ತು. ಶಾರದೆ, ನವದುರ್ಗೆಯರ ಸಹಿತ, ಮಹಾಗಣಪತಿಯ ಮೃಣ್ಮಯ ಮೂರ್ತಿಗಳ ಶೋಭಾಯಾತ್ರೆ ಕುದ್ರೋಳಿ ಕ್ಷೇತ್ರದಿಂದ ರಾತ್ರಿ ಆರ...
ಮಂಗಳೂರು: ದಸರಾ ಬಂತು ಅಂದ್ರೆ ಕರಾವಳಿಯಲ್ಲಿ ಎಲ್ಲಿ ನೋಡಿದ್ರೂ ಹುಲಿಗಳದ್ದೇ ಸದ್ದು… ಅದು ಅಂತಿತಹ ಹುಲಿಗಳಲ್ಲ. ಒಂದಕ್ಕಿಂತ ಒಂದು ಮೀರಿಸುವ ಹುಲಿಗಳು. ಆದ್ರೆ ಇವತ್ತು ಆ ಎಲ್ಲಾ ಹುಲಿಗಳು ಒಂದೇ ಕಡೆ ಸೇರುವ ಮೂಲಕ ಜನರಿಗೆ ಸಕತ್ ಮನರಂಜೆ ನೀಡಿತ್ತು. ಏನಿದು ಹುಲಿಗಳು ಅಂತೀರಾ ಹಾಗಿದ್ರೆ ಏನು ಅಂತ ನೀವೇ ನೋಡಿ…. ಜಗಮಗಿಸುವ ಲೈಟ್’ಗಳು…. ನ...
ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಸೋಮವಾರದಿಂದ ಆರಂಭಗೊಂಡು ಅಕ್ಟೋಬರ್ 6ರವರೆಗೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ. ಕುದ್ರೋಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ ನಾಲ್ಕು ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ ...