ಮಂಗಳೂರು: ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತರತ್ನ, ವಿಶ್ವನಾಯಕ ಡಾ.ಬಿ.ಆರ್.ಅಂಬೇಡ್ಕರ್ ರವರ 69 ನೇ "ಪರಿನಿಬ್ಬಾಣ ದಿನ"ವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ--ದ.ಕ. ಜಿಲ್ಲಾ ಮಹಿಳಾ ಸಮಿತಿಯ ವತಿಯಿಂದ ದ.ಸಂ.ಸ. ಜಿಲ್ಲಾ ಕಚೇರಿಯಲ್ಲಿ ನಡೆಸಿ ವಿಶ್ವ ನಾಯಕನಿಗೆ ಗೌರವ ಸಲ್ಲಿಸಲಾಯಿತು. ...