ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಕಾರ್ಯಕ್ರಮ ಮಂಗಳೂರು ಪುರಭವನದ ಮುಂಭಾಗದ ಪಾರ್ಕ್ನಲ್ಲಿಂದು ಹಮ್ಮಿಕೊಳ್ಳಲಾಯಿತು. ದ.ಕ. ಜಿಲ್ಲಾಡಳಿತ, ಭಾರತ ಸೇವಾದಳ ಜಿಲ್ಲಾ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಟಾಗೋರ್ ಪಾರ್ಕ್ ಬಾವುಟಗುಡ್ಡೆ ಇದರ ಸಹಯ...