ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗಣೇಶೋತ್ಸವದ ಸಂಭ್ರಮ ಕಾಣ್ತಿದೆ. ಅಲ್ಲಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಟಾಪನೆ ನಡೆಯಿತು. ಜಿಲ್ಲೆಯ ಜಕ್ರಿಬೆಟ್ಟುವಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಮ...