ಫುಡ್ ಪಾಯ್ಸನ್ನಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದ ಸಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜ್ ಹಾಸ್ಟೆಲ್ ಆಡಳಿತ ಮಂಡಳಿಯ ವಿರುದ್ಧ ವೈದ್ಯರೊಬ್ಬರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಟಿ ನರ್ಸಿಂಗ್ ಕಾಲೇಜ್ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಸಂಶಯಾಸ್ಪದ ವಿಷಪೂರಿತ ಆಹಾರ ನೀ...