ಮಂಗಳೂರು ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಆರ್ ಜೈನ್ ನೇತೃತ್ವದಲ್ಲಿ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ 150 ಕ್ಕೂ ಅಧಿಕ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ 5 ಪೊಲೀಸ್ ಠಾಣೆಗಳ...