ಮಂಗಳೂರು: ಬಿಲ್ಲವರ ಮೂಲಪುರುಷರಾದ ಕೋಟಿ ಚೆನ್ನಯರು ಹಾಗೂ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್...