ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಇಂದು ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಆಗಸ್ಟ್ 19ರ...
ಬಂಟ್ವಾಳ: ಬಂಟ್ವಾಳದ ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂಬ ಬಗ್ಗೆ ದಾಖಲಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಗೆ ತನಿಖೆಯ ವೇಳೆ, ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ತಿಳಿದು ಬಂದಿದೆ ಎ...
ಮಂಗಳೂರು: ಇಬ್ಬರು ಸಹೋದರರ ಮೇಲೆ 20ಕ್ಕೂ ಅಧಿಕ ಜನರ ತಂಡ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ. ಅಜೀಮ್, ಆಶಿಕ್ ಹಲ್ಲೆಗೊಳಗಾದ ಸಹೋದರರು ಎಂದು ಗುರುತಿಸಲಾಗಿದೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವ ಅಜೀಮ್ ಗೆ ಅವಾಚ್ಯವಾಗಿ ನಿಂದಿಸಿದ್ದು, ಬಳಿಕ ಧೈ...
ಮಂಗಳೂರು: ಕಾರ್ಮಿಕರ ಮೇಲೆ ಉದ್ಯಮಿ ಹಾರಿಸಿದ ಗುಂಡು ಆತನ ಪುತ್ರನಿಗೆ ತಗಲಿದ ಘಟನೆ ನಿನ್ನೆ ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿಯಲ್ಲಿ ನಡೆದಿತ್ತು. ಇದೀಗ ಗಾಯಾಳು ಬಾಲಕನ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿದು ಬಂದಿದ್ದು, ಬಾಲಕನ ಅಂಗಾಂಗ ದಾನಕ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ವರದಿಯಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಉ...
ಮಂಗಳೂರು: ವಾಹನವೊಂದು ವಿದ್ಯಾರ್ಥಿಯ ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಮಂಗಳೂರು ನಗರದ ನಂತೂರು ಬಳಿಯಲ್ಲಿ ನಡೆದಿದ್ದು, ಪರಿಣಾಮವಾಗಿ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಪುಣೆಯ 27 ವರ್ಷ ವಯಸ್ಸಿನ ಮಾನಸ್ ಉಗಾಲೆ ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ವಿದ್ಯಾರ...
ಮಂಗಳೂರು: ಫೋಕ್ಸೋ ಪ್ರಕರಣದ ಆರೋಪಿಯೋರ್ವ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿ ಸಾವನ್ನಪ್ಪಿದ್ದಾನೆ. ಫೋಕ್ಸೋ ಪ್ರಕರಣದ ಆರೋಪಿ ತಲಪಾಡಿ ಕಿನ್ಯ ನಿವಾಸಿ 32 ವರ್ಷ ವಯಸ್ಸಿನ ರವಿರಾಜ್ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್...
ಮಂಗಳೂರು: ಒಂದೇ ದಿನ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋಸ್ ಲೇನ್ ನಲ್ಲಿ ಬುಧವಾರ ನಡೆದಿದ್ದು, ಆರ್ಥಿಕ ಮುಗ್ಗಟ್ಟಿನಿಂದಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ತಬಲ ಕಲಾವಿದ 25 ವರ್ಷ ವಯಸ್ಸಿನ ಸುರೇಶ್ ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಸುರ...
ಮಂಗಳೂರು: ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ್ದ ಯುವಕನೋರ್ವ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಸಂತ್ರಸ್ತ ಯುವತಿ ನೀಡಿರುವ ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 39 ವರ್ಷ ವಯಸ್ಸಿನ ಅರುಣ್ ರಾಜ್ ಕಾಪಿಕಾಡ್ ಬಂಧಿತ ಆರೋಪಿಯಾಗಿದ್ದಾ...
ಉಳ್ಳಾಲ: ವ್ಯಕ್ತಿಯೋರ್ವನ ಮೇಲೆ ಐದು ಮಂದಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು, ಹಳೆಯ ದ್ವೇಷದಿಂದ ಈ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷ ವಯಸ್ಸಿನ ಶಿವರಾಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಯ ಪರಿಣಾಮ ಅವರು ಗಾಯಗೊಂಡಿದ್ದಾರೆ. ಬಾರ್ ನಲ...
ಮಂಗಳೂರು: ನಗರದ ಲಾಲ್ ಭಾಗ್ ಬಳಿಯಲ್ಲಿ ತಂಡವೊಂದು ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಫೆ.7ರಂದು ರಾತ್ರಿ ಸುಮಾರು 9:20ರ ವೇಳೆಗೆ ದೀಪಕ್ ಕುಮಾರ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿತ್ತು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರ...