ಮಂಗಳೂರು: ನಗರ ಹಾಗೂ ಹೊರವಲಯದ ಹಲವೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಂದ್ರೆ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಗುರುವಾರ ಮುಂಜಾನೆ ಎನ್ ಐಎ ದಾಳಿ ನಡೆಸಿದೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದಿರುವ ಎನ್ ಐಎ, ಮನೆಮಂದಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಇದೇವೇಳೆ ಮಂಗಳೂರಿನಲ್ಲಿರುವ ಪಿಎಫ್ ಐ, ಎಸ್ ಡಿಪಿಐ ...