ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.27ರಿಂದ ಆರಂಭವಾಗಿ ಅಕ್ಟೋಬರ್ 2ರವರೆಗೆ ನಡೆಯಲಿರುವ ಸುರಕ್ಷಿತ ಸಂಚಾರ ಕಾರ್ಯಕ್ರಮದ ಪ್ರಕಾರ ಕಳೆದ ಮೂರು ದಿನಗಳಿಂದ ವಾಹನ ಸವಾರರಿಗೆ ದಂಡ ಹಾಕುವ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಇಂದು(ಸೆ.30) ವಾಹನಗಳಿಗೆ ವಿಮೆ ಇಲ್ಲದಿದ್ದರೆ ಅಥವಾ ವಿಮೆ ಅವಧಿ ಮುಗಿದಿದ್ದರೆ ದ್ವಿಚ...
ಮಂಗಳೂರು: ಆಂಬುಲೆನ್ಸ್ ನ ಮುಂದೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ವ್ಯಕ್ತಿಯೋರ್ವ ವಿಕೃತಿ ಮೆರೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆರೋಪಿ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ...
ಮಂಗಳೂರು: ಮಾಸ್ಕ್ ಹಾಕದ ಕಾರಣ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುವವರನ್ನು ಪೊಲೀಸರು ಅಪರಾಧಿಗಳಂತೆ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಈ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರನ್ನು ಅಪರಾಧಿಗಳಂತೆ ನೋಡಿದ್ದು, ಜ...