ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದವರ ಕುಟುಂಬಗಳಿಗೆ ಪರಿಹಾರ ನೀಡಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈಎಸ್--ಎಸೆಸ್ಸೆಫ್ ವತಿಯಿಂದ ಮಂಗಳವಾರ ಸಂಜೆ ಮಂಗಳೂರು ನಗರದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಕೊಲೆಯಾದ ಫಾಝಿಲ್, ಜಲೀಲ್ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕುಟ...
ಮಂಗಳೂರು: ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ. ಮಾತ್ರವಲ್ಲ, ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬ...
ಮಂಗಳೂರು: ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿ (31-07-2021) CPIM, DYFI, JMS ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಬಸ್ ಮಾಲಕರ ವಿರುದ್ಧ ಘೋ...
ಮಂಗಳೂರು: ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನ ನಂತೂರ್ ಸರ್ಕಲ್ ನಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾನೂನು ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಓಸ್ವಾಲ್ಟ್ ಫೆರ್ನಾಂಡಿಸ್, ರೈತರ...