ಮಂಗಳೂರು: ನಗರದ ಹೊರ ವಲಯದ ಉಳಾಯಿಬೆಟ್ಟು ಟ್ರೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಕುಟುಂಬದ 8 ವರ್ಷ ವಯಸ್ಸಿನ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಜಯಸಿಂಗ್,...