ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಮಳೆಯ ಪರಿಣಾಮ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ರಸ್ತೆ ಸಾರಿಗೆಯ ಪ್ರಮುಖ ರಸ್ತೆ ಮರವೂರು ಸೇತುವೆ ಮಂಗಳವಾರ ಮುಂಜಾನೆ ಬಿರುಕು ಬಿಟ್ಟಿದೆ. ಮುಂಜಾನೆ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ...