ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೇರಿಹಿಲ್ ನ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಸೆಪ್ಟೆಂಬರ್ 21ರಂದು ಮುಂಜಾನೆ 3 ಗಂಟೆಗೆ ಕಾಲೇಜಿನ ಪ್ರಥಮ ಪಿಯುಸಿಯ ಮೂವರು ಕಾಲೇಜ್ ಹಾಸ್ಟೆಲ್ನ ಕಿಟಕಿ ಮುರಿದು ಪರಾರಿಯಾಗಿದ್ದರು. ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ಹೊರಭಾಗದ ಮುಖ್ಯರಸ್ತೆಯಲ್ಲಿ ...