ಮಂಗಳೂರು ನಗರದ ಶಕ್ತಿನಗರದಲ್ಲಿರೋ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜು ಮತ್ತು ಪ್ಯಾರಾಮೆಡಿಕಲ್ ಕಾಲೇಜ್ ಗೆ ಸೇರಿದ ಹಾಸ್ಟೆಲೊಂದರಲ್ಲಿ ವಿಷಾಹಾರ ಸೇವನೆಯಿಂದ 137 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಇವರನ್ನು ಮಂಗಳೂರು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಲ್ಲಿ ಎಜೆ ಹಾಸ್ಪಿಟಲ್ ನಲ್ಲಿ 52, ಕ...