ಇಂದು ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಪರೀಕ್ಷಾಂಗ ಕುಲಸಚಿವ ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪ...