ಮಂಗಳೂರು ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕ ಕೇಬಲ್ ಕಾಮಗಾರಿಗಾಗಿ ಅಗೆದಿದ್ದ ಗುಂಡಿಗೆ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದ ಘಟನೆ ನಡೆದಿದೆ. ಕೂಡಲೇ ಸ್ಥಳೀಯರು ಮಹಿಳೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಕೇಬಲ್ ದುರಸ್ತಿ ನೆಪದಲ್ಲಿ ಸಾಕಷ್ಟು ಇಂತಹ ಗುಂಡಿಗಳನ್ನು ಅಗೆಯಲಾಗಿದೆ. ಕಾಮಗಾರ...