ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ. ಬಿಜೈ ಕಾಪಿಕಾಡು ನಿವಾಸಿ ಶೇಖರ ಯಾನೆ ಜೆ.ಡಿ.ಚಂದ್ರಶೇಖರ್, ಶಿಕ್ಷೆಗೊಳಗಾದ ಆರೋಪಿ. ಈತ 2022ರ ಜೂ.21ರಂದು ಬೆಳಗ್ಗೆ ನಗರದ ಹ್ಯಾಟ್ ಹಿಲ್ ಜಡ್ಜಸ್ ಕ...