ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(...