ಮಂಗಳೂರು: ಉದ್ಯಮಿಗೆ ದುಷ್ಕರ್ಮಿಗಳ ತಂಡವೊಂದು ಜೀವ ಬೆದರಿಕೆ ಹಾಕಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರು ಎಂಬ ಪ್ರದೇಶದಲ್ಲಿರುವ ಪಟಾಕಿ ಅಂಗಡಿ ಮಾಲಕ ಮುರಳೀಧರ ಪೈಗೆ ರವಿವಾರ ಸಂಜೆ 6:30ಕ್ಕೆ ಕರೆ ಮಾಡಿದ ವ್ಯಕ್ತಿಯೊಬ್ಬ 5 ಲಕ್ಷ ರೂಪಾಯಿ ಮೌಲ್ಯದ ಪಟಾಕಿ ...
ಪೊಲೀಸ್ ಇನ್ಸ್ ಪೆಕ್ಟರ್ ರೋರ್ವರ ಇನ್ಸ್ಟಾ ಗ್ರಾಮ್ ಖಾತೆಯನ್ನೇ ಹ್ಯಾಕ್ ಮಾಡಿರೋ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸಂದೀಪ್ ಅವರ ಹೆಸರಲ್ಲಿ ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರ ನೇತೃತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲ್ಲಡ್ಕದ ನರಹರಿ ಸಮೀಪ ನಡೆದಿದೆ. ಬೈಕ್ ಮತ್ತು ಬಿಜೆಪಿ ರ್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ವಿಜಿತ್ (35) ...
ಮಂಗಳೂರು ನಗರದ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ನನ್ನು ಇಲಾಖಾ ತನಿಖೆಗೊಳಪಡಿಸಿ ಅಮಾನತು ಮಾಡಲಾ...