ಮಂಗಳೂರು: ಜ್ಯೋತಿಷಿಗಳು ಏನು ಹೇಳಿದರೂ ಅಮಾಯಕ ಜನರು ನಂಬುತ್ತಾರೆ. ಜನರ ಮೌಢ್ಯತೆ, ಮುಗ್ದತೆಯನ್ನು ಬಳಸಿಕೊಂಡು ವಂಚಿಸುವ ಜ್ಯೋತಿಷಿಗಳ ವಂಚನೆ ಪ್ರಕರಣಗಳ ಬಗ್ಗೆ ದಿನನಿತ್ಯ ಸುದ್ದಿಗಳು ಬರುತ್ತಿದ್ದರೂ ಜನರು ಜಾಗೃತರಾಗುತ್ತಿಲ್ಲ. ಮಂಗಳೂರಿನಲ್ಲಿ ಜ್ಯೋತಿಷಿಯೊಬ್ಬ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನೇ ಎಗರಿಸಿದ ಘಟನೆ ನಡೆದಿದೆ ಮನೆಯಲ್ಲಿ ಕ...