ಕೋಟ: ಮಾವಿನ ಕಾಯಿ ಕಿತ್ತ ಆರೋಪ ಹೊರಿಸಿ ವ್ಯಕ್ತಿಯೊಬ್ಬರನ್ನು ಥಳಿಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಜಸ್ಥಾನದ ಕೋಟ ಜಿಲ್ಲೆಯ ಸಂಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೂರಜ್ ಕರಣ್ ಮೀನಾ(36) ಮೃತ ವ್ಯಕ್ತಿಯಾಗಿದ್ದು, ಇವರು ನಂದಲಾಲ್ ಬೈರ್ವಾ ಎಂಬುವವರ ಒಡೆತನದ ಹೊಲವೊಂದರಲ್ಲಿ ಮಾವಿನ ಕಾಯಿ ಕೀಳುತ್ತಿದ್ದ ವೇಳೆ ಎರಡು ಮ...