ತೆಲಂಗಾಣ: ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕುತ್ತಾ ಮಾವಿನ ತೋಟವನ್ನು ಪ್ರವೇಶಿಸಿದ ಇಬ್ಬರು ಬಾಲಕರ ಮೇಲೆ ಮಾವಿನ ತೋಟದ ಕಾವಲುಗಾರರು ಅಮಾನವೀಯವಾಗಿ ಥಳಿಸಿ, ಸೆಗಣಿ ತಿನ್ನಿಸಿದ ಘಟನೆ ತೆಲಂಗಾಣದ ಮಹಾಬುಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಥೋರ್ರುರ್ ಪಟ್ಟಣದ ಹೊರವಲಯದಲ್ಲಿರುವ ಬೋಥಾಲಾ ತಾಂಡಾ ಬುಡಕಟ್ಟು ಜನಾಂಗ ವಾಸವಿರುವ ಗ್ರಾಮದ 12 ಮ...