ಎರಡು ತಂಡಗಳ ನಡುವೆ ಜಗಳ ನಡೆದು ಕಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಎನ್ನಲಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟ...
ಕೊಟ್ಟಿಗೆಹಾರ: ಕಾಫಿತೋಟದಲ್ಲಿ ಮರಕಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ. ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಕಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ತಮಿಳುನಾಡು...
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರುಮನೆಯಲ್ಲಿ ಮಹಿಳೆ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿ...
ಮಾಣಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಇಂದು ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರು. ಘಟನೆಯಲ್ಲಿ ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರ...