ಪಾಟ್ನ: ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ... ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಹೇಳಿದ್ದಾರೆ ಎನ್ನಲಾದ ಆಡಿಯೊ ಸಂಬಂಧ ಪಟ್ನಾದಲ್ಲೂ ಪ್ರಕರಣ ದಾಖಲಾಗಿದೆ. ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತ...