ಉಡುಪಿ: ಮಣಿಪಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿದ ಪೊಲೀಸರು ಕೇವಲ 8 ಗಂಟೆಯೊಳಗೆ ಇಬ್ಬರು ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತ ನಗರದ ಲಲಿತಾ ಬೋವ...