ಮಣಿಪಾಲ: ತರಗತಿ ನಡೆಯುತ್ತಿರುವ ಸಂದರ್ಭದಲ್ಲೇ ಸಹಾಯಕ ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ನಿಂದಿಸಿರುವ ಘಟನೆ ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂಐಟಿ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿಯ ಕ್ಷಮೆ ಕೇಳಿದ್...