ಮಣಿಪಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.2ರಂದು ರಾತ್ರಿ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಆದಿತ್ಯಾ ಕುಮಾರ್ ದಾಸ್ ಗುಪ್ತಾ ಎಂಬವರ ಮಗ ಅನೀಶ್ ದಾಸ್ ಗುಪ್ತಾ (22) ಎಂದು ಗುರುತಿಸಲಾಗಿದೆ. ಮಣಿಪಾಲದ ಎಂಐಟಿ ವಿದ್ಯಾರ್ಥಿಯಾಗಿರುವ ಇವರು, ಮಾನಸಿಕ ಖಿನ್ನತೆಗೆ ಒಳಗಾ...
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶನಗರ ನಿವಾಸಿ 19 ವರ್ಷದ ವರುಣ್ ಕೊಡಂಚ ಮತ್ತು 19ವರ್ಷದ ಕಾರ್ತಿಕ್ ಪೂಜಾರಿ ಬಂಧಿತ ಆರೋಪಿಗಳು. ಇವರು ಫೆ.18ರಂದು ರಾತ್ರಿ ಶಿವಳ್ಳಿ ಗ್ರಾಮದ ನೆಹರು ನಗರದ ಮನೆಯೊಂದಕ್ಕೆ ನುಗ್ಗಿ ಕಪಾಟ...
ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನಲ್ಲಿ ನಡೆದ ಲಕ್ಷಾಂತರ ಮೌಲ್ಯದ ಸೊತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುರುಳಿ ಎನ್.ಡಿಎಂದು ಗುರುತಿಸಲಾಗಿದೆ. ಈತನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡರಿ ಎಂಬಲ್ಲಿ ಪೊಲೀಸರು ಬ...
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಎಕನಾಮಿಕ್ ಟೈಮ್ಸ್ ಅವರಿಂದ ಮೂಳೆ ಮತ್ತು ಕೀಲಿನ ವಿಭಾಗ (ದಕ್ಷಿಣ) 2022 ವಿಭಾಗ ದಲ್ಲಿ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ ಲಭಿಸಿದೆ. ಎಕನಾಮಿಕ್ ಟೈಮ್ಸ್ 2 ನೇ ಆವೃತ್ತಿಯ 'ಆರೋಗ್ಯ ಕ್ಷೇತ್ರದ ಪ್ರಶಸ್ತಿಯಲ್ಲಿ' ವಿಶೇಷತೆ ಗುರುತಿಸುವುದು, ಅಂಗೀಕರಿಸುವುದು ಮತ್ತು ಆರೋಗ್ಯ ಕ್ಷೇತ್ರದ ಪ್ರತಿಯ...
ಮಣಿಪಾಲ: ಮಣಿಪಾಲ -- ಉಡುಪಿ ರಸ್ತೆಯಲ್ಲಿ ಅಕ್ಟೋಬರ್ 9ರಂದು ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಂಐಟಿ ವಿದ್ಯಾರ್ಥಿ 19 ವರ್ಷ ವಯಸ್ಸಿನ ವೆಮುಲಾ ಸುದರ್ಶನ್ ಚೌಧರಿ ಅವರು ಅಂಗಾಂಗ ದಾನದ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧ...
ಮಣಿಪಾಲ: ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಒಬ್ಬರಿಗೆ ಗಾಯ ಹಾಗೂ ಎರಡು ಕಾರುಗಳು ಜಖಂಗೊಳ್ಳಲು ಕಾರಣರಾದ ಚಾಲಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ಬ್ಯಾರೆಲ್ಸ್ ಪಬ್ ಹೊರಗಡೆ ಶನಿವಾರ ತಡರಾತ್ರಿ ವೇಳೆ ನಡೆದಿದೆ. ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ...