ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಆರು ಪ್ರಕರಣಗಳನ್ನು ದಾಖಲಿಸಿದೆ. ಹಾಗೆಯೇ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ ಎಂದು ಸಿಬಿಐ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಸಕ ಸೊರೈಸಮ್ ಕೆಬಿ ಅವರ ನಿವಾಸದ ಗೇಟ್ ನಲ್ಲಿ ಕಡಿಮೆ ತೀವ್ರತೆ...