ಮಂಗಳೂರು: ಬಡ ಕುಟುಂಬವಾಗಿದ್ದರೂ ಕಷ್ಟಪಟ್ಟು ದುಡಿದು ಬದುಕುತ್ತಿದ್ದ ಆ ಕುಟುಂಬಕ್ಕೆ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಿತ್ತು. ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಸಂತೋಷ್ ಎಂಬವರು ಸದ್ಯ ಕಷ್ಟದ ಪರಿಸ್ಥಿತಿಯಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಮನೆಯ ಆಧಾರ ಸ್...