ಕಾಸರಗೋಡು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಂಜೇಶ್ವರ ಕ್ಷೇತ್ರದ ಐಯುಎಂಎಲ್ ಶಾಸಕ ಎಂ ಸಿ ಕಮರುದ್ದೀನ್ ನನ್ನು ಇಂದು ರಾಜ್ಯ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಶಾಸಕ ಕಮರುದ್ದೀನ್ ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಗ್ರೂಪ್ನ ಅಧ್ಯಕ್ಷರಾಗಿದ್ದು, ಅವರು ಗುಂಪಿನ ನೂರಾರು ಹೂಡಿಕೆದಾರರಿಗೆ 100 ಕೋಟಿಗೂ ಹೆಚ್ಚು ಮೊತ್ತವನ...