ಬೆಂಗಳೂರು: “ನನ್ನ ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ” ಎಂದು ಬಿಗ್ ಬಾಸ್ ವಿಜೇತ ಮಂಜು ಪಾವಗಡ ಹೇಳಿದ್ದು, ಬಿಗ್ ಬಾಸ್ ನಲ್ಲಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಗ್ ಬಾಸ್ ನಲ್ಲಿ ಗೆದ್ದ 53 ಲಕ್ಷ ರೂಪಾಯಿಗಳನ್ನು ಏನು ಮಾಡಬೇಕು ಎಂದೂ ಗೊತ್ತಿಲ್ಲ ಎಂದು ಹೇಳಿದರು. ನನ್ನ ತಾಯಾಣೆಗೂ ಇಷ್ಟೊಂ...