ಮಂಡ್ಯ: ರಾಜ್ಯದಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಸಚಿವ ಮುರುಗೇಶ್ ನಿರಾಣಿ ಗುತ್ತಿಗೆ ಪಡೆದಿರುವ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಮ್ಯಾನ್ ಹೋಲ್ ಗೆ ಇಳಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಪಿಎಸ್ ಎಸ್ ಕೆ ಕಾರ್ಖಾನೆಯ ಕ್ವಾಟರ್ಸ್...