ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನೊಳಗೊಂಡ ವಿಧಾನ ಪರಿಷತ್ ನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು, 3,672 ಮತಗಳನ್ನು ಗಳಿಸ...