ಬೆಂಗಳೂರು: ನವ ವಿವಾಹಿತ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ವೋರ್ವರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದ್ದು, ಪತಿಯೊಂದಿಗಿನ ಮನಸ್ತಾಪದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. 27 ವರ್ಷ ವಯಸ್ಸಿನ ನೇತ್ರಾ ಎಂಬವರು ಆತ್ಮಹತ್ಯೆ ಮಾಡಿಕೊಂಡವರಾಗಿ...