ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ಏಮ್ಸ್ ನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶನಿವಾರ ಏಮ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬುಧವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜ್ವರ ಹಾಗೂ ನಿಶಕ್ತಿಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. 89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರು ಅತಿಯಾಗಿ ಆಯಾಸಗೊಂಡಿದ್ದು, ಅವರು ದ್ರವ ರ...
ನವದೆಹಲಿ: ದೇಶದ ಸ್ಥಿತಿ ನೋಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸೌಮ್ಯವಾಗಿ ಟೀಕಿಸುತ್ತಿದ್ದ ಮನಮೋಹನ್ ಸಿಂಗ್ ಈ ಬಾರಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ವಿಚಾರವಾಗಿ ಪ್ರಧಾನ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಜ್ವರದ ಹಿನ್ನೆಲೆಯಲ್ಲಿ ಡಾ.ಸಿಂಗ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ತಿ...
With India registering record daily cases of Covid-19 daily, former prime minister and senior Congress leader Manmohan Singh on Sunday wrote a letter to Prime Minister Narendra Modi urging him to expand the vaccination programme to more beneficiaries. "Expansion of Covid va...
ಅಮೆರಿಕ ನೂತನ ಅಧ್ಯಕ್ಷ ಜೋಬಿಡೆನ್ ಪ್ರಮಾಣ ವಚನ ಸಮಾರಂಭ 2021ರ ಜನವರಿ 20ರಂದು ನಡೆಯಲಿದ್ದು, ಈ ಸಮಾರಂಭದಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದೆ. ಆದರೆ, ಈ ಸುದ್ದಿ ಸುಳ್ಳು ಸುದ್ದಿ ಎಂದು ಇಂಡಿಯಾ ಟು ಡೇ ತನ್ನ ...