ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಮುಖ್ಯ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊಡಗಿನ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಲೈಂಗಿಕ ದೌರ್ಜನ್ಯ ನಡೆಸಿದ ಆರ...