ವಾರಣಾಸಿ: ಮದುವೆ ಸಮಾರಂಭದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನವೆಂಬರ್ 25ರಂದು ನಡೆದಿದೆ. ಮನೋಜ್ ವಿಶ್ವಕರ್ಮ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಪಿಲ್ಪಾನಿ ಕತ್ರಾ ಬಳಿ ಮದುವೆ ಸಮಾರಂಭದಲ್ಲಿ ಕುಟುಂಬಸ್ಥರೊಂದಿಗೆ ಸಂಭ್ರಮದಿಂದ ಡಾನ್ಸ್ ಮಾಡ...
ಉಪ್ಪಿನಂಗಡಿ: ಪುತ್ತೂರಿನಿಂದ ಬೈಕ್ ರೈಡಿಂಗ್ ಗೆ ತೆರಳುತ್ತಿದ್ದ ವೇಳೆ ಇಲ್ಲಿನ ನೆಲ್ಯಾಡಿ ಸಮೀಪದ ಎಂಜಿರ ಬಳಿಯಲ್ಲಿ ಕಂಟೈನರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೌಡಿಚ್ಚಾರ್ ಸಿಆರ್ ಸಿ ಕಾಲನಿ ನಿವಾಸಿ ಮನೋಜ್ ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಸೋಮವಾರ ಬ...