ಬಾಲಾಸೋರ್: ಮಹಿಳೆಯೊಬ್ಬರನ್ನು ಮಂತ್ರವಾದಿಯೋರ್ವ ಸತತ 79 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದಿದ್ದು, ಮಹಿಳೆಯ 2 ವರ್ಷ ವಯಸ್ಸಿನ ಮಗುವಿನ ಎದುರೇ ಮಂತ್ರವಾದಿ ಮಹಿಳೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನುವ ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ...
ಚಿಕ್ಕಬಳ್ಳಾಪುರ: ಅಮಾವಾಸ್ಯೆ ದಿನದಂದು ನಾಲ್ಕು ಜನ ಮಂತ್ರವಾದಿಗಳು ಸ್ಮಶಾನದಲ್ಲಿ ಮಾಟ ಮಂತ್ರ ಮಾಡುವ ಮೂಲಕ ಸಾರ್ವಜನಿಕರನ್ನು ಭಯಭೀತಗೊಳಿಸಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಮಂತ್ರವಾದಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದಲ್ಲಿರುವ ಮೈಲಾಪಾನಳ್ಳಿ ಗ್ರಾಮದ ಸ್ಮಶಾನದಲ್ಲಿ ನಾಲ್ವರು ಮಂತ್ರ...