ವಿಜಯಪುರ: ಆಟವಾಡುತ್ತಿದ್ದಾಗ ಗಾಜಿನ ಗೋಲಿ ನುಂಗಿ ಒಂದು ವರ್ಷ ವಯಸ್ಸಿನ ಮಗುವೊಂದು ಮೃತಪಟ್ಟ ಘಟನೆ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿ ತಾಂಡದಲ್ಲಿ ನಡೆದಿದೆ. ಮನೆಯ ಮುಂದಿರುವ ಜಾಗದಲ್ಲಿ ಆಟವಾಡುತ್ತಿದ್ದ ವೇಳೆ ಕೈಗೆ ಸಿಕ್ಕಿದ ಗೋಲಿಯೊಂದನ್ನು ಮಗು ನುಂಗಿದ್ದು, ಮಗು ಅಸ್ವಸ್ಥಗೊಂಡಿರುವುದನ್ನು ಕಂಡು ತಕ್ಷಣವೇ ಆಸ್ಪ...