ಮಾನ್ವಿ: ತಾಲೂಕಿನ ಸರಕಾರಿ ಹಾಸ್ಟೆಲ್ ನಲ್ಲಿ ಅಡುಗೆ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ಮಾನ್ವಿ ತಾಲೂಕಿನ ಬಿಸಿಎಂ ಇಲಾಖೆಯಲ್ಲಿ 9 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು ನಮಗೆ ನ್ಯಾಯಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕಲ...