ಉಡುಪಿ: ಕುಂದಾಪುರತಾಲೂಕು ಶಂಕರನಾರಾಯಣ ವ್ಯಾಪ್ತಿಯಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಶುಕ್ರವಾರ ಮುಂಜಾನ...
ಪರವಾನಗಿ ರಹಿತ ಮರಳು ಸಾಗಾಟದ ಮೂರು ಲಾರಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಡೇಶ್ವಾಲ್ಯ ಗ್ರಾಮದಿಂದ ಸಿ.ಆರ್ ಝಡ್ ವ್ಯಾಪ್ತಿಯಿಂದ ಪರವಾನಗಿ ಪಡೆದು ಮರಳು ತೆಗೆಯುವ ...