ಉಡುಪಿ: ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾ ಇಲ್ಲಿರುವ ಅಪಾಯಕ್ಕೆ ಆಹ್ವಾನಿಸುತ್ತಿರುವ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು. ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಇದ್ದರು. ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ...